UNVIERSAL News PLATFORM
Search • Browse • Read • Engage • FREE NEWS/Dating/Properties/Post/Info/ADs/Buy/Sell/Jobs etc.,

!! खास खबर / ब्रेकिंग न्यूज़ !!

* Shatranj Rating www.Shatranj.Top is doing great job for Chess Players by providing Rating, Gifts & JOB Guarantee Opportunities

* AI महाकुंभ.. मोदी देंगे दुनिया को डिजिटल मंत्र! दिल्ली ।

* पीएम बनते ही तारिक ने भारत के दुश्मन को लगाया ठिकाने!Tarique Rahman Big Action Yunus| Bangladesh

*www.KhabarOnline.Top is making wonders in NEWS Industry.


आज :1095740 - 55 - परिणाम दिवस

ADvertise HERE

← पिछे जाने के लिए

खबर / पोस्ट / जानकारी / विज्ञापन
दिनांक : 📅 1095740 - 35 - परिणाम दिवस |

| 2026-02-15 | 👁️ 1388 |

ಚಿತ್ರ 1
ಸಿ.ಎಸ್. ಷಡಾಕ್ಷರಿ


ಚಿತ್ರ 2
ಸೋಮಶೇಖರ ಬಿರಾದಾರ

ನೌಕರರ ಸಂಘದ ರಾಜ್ಯಾಧ್ಯಕ್ಷ ಷಡಾಕ್ಷರಿಗೆ ಅಭಿನಂದನೆ 17ಕ್ಕೆ

ಬೀದರ್: ನಗರದ ವೈಬ್ ಹೋಟೆಲ್‍ನಲ್ಲಿ ಫೆ. 17 ರಂದು ಸಂಜೆ 5.30ಕ್ಕೆ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಅವರಿಗೆ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಸೋಮಶೇಖರ ಬಿರಾದಾರ ಚಿದ್ರಿ ತಿಳಿಸಿದ್ದಾರೆ.
ಷಡಾಕ್ಷರಿ ಅವರು ಅಂದು ಬೆಳಿಗ್ಗೆ 11ಕ್ಕೆ ಹುಲಸೂರು- ಭಾಲ್ಕಿ ರಸ್ತೆಯಲ್ಲಿ ಸಂಘದ ನೂತನ ಕಚೇರಿ ಉದ್ಘಾಟಿಸಲಿದ್ದಾರೆ ಎಂದು ಹೇಳಿದ್ದಾರೆ.
ಷಡಾಕ್ಷರಿ ಅವರು ನೌಕರರ ಸಂಘವನ್ನು ಸಮರ್ಥವಾಗಿ ಮುನ್ನಡೆಸುತ್ತಿದ್ದಾರೆ. ನೌಕರರ ಹಿತ ರಕ್ಷಣೆಗೆ ನಿರಂತರ ಶ್ರಮಿಸುತ್ತಿದ್ದಾರೆ. ರಾಜ್ಯ ಅಧ್ಯಕ್ಷರಾಗಿ ಆಯ್ಕೆಯಾದ ನಂತರ ಮೊದಲ ಬಾರಿಗೆ ಬೀದರ್‍ಗೆ ಭೇಟಿ ನೀಡಲಿದ್ದಾರೆ. ಹೀಗಾಗಿ ಅವರಿಗೆ ಅಭಿನಂದನೆ ಸಮಾರಂಭ ಏರ್ಪಡಿಸಲಾಗಿದೆ ಎಂದು ತಿಳಿಸಿದ್ದಾರೆ.
ಸಂಘದ ಜಿಲ್ಲಾ ಪದಾಧಿಕಾರಿಗಳು, ತಾಲ್ಲೂಕು ಅಧ್ಯಕ್ಷರು, ಪದಾಧಿಕಾರಿಗಳು, ನಿರ್ದೇಶಕರು, ಜಿಲ್ಲೆಯ ಎಲ್ಲ ವೃಂದ ಸಂಘಗಳ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ನೌಕರರು ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

खबर कि अन्य लिंक :




  

टिप्पणी (0)

Sponsored / Featured Ads

Contact for ADS
8748888103/100
Sponsored by People of Universe